Author: brswamy
🌹🌹ವಿಶ್ವ ಮಹಿಳಾ ದಿನಾಚರಣೆಯ ಶುಭಾಶಯಗಳು 🌹🌹
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಹಿನ್ನೆಲೆ ಏನು?ಭಾರತೀಯ ಹೆಣ್ಣು ಮಕ್ಕಳು ಸಮಾಜದಲ್ಲಿ ಎದುರಿಸುತ್ತಿರುವ ತಾರತಮ್ಯದ ಬಗೆಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಪ್ರತಿ ವರ್ಷ ಜನವರಿ 24ನೇ ದಿನವನ್ನು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವೆಂದು ಗುರುತಿಸಲಾಗಿದೆ. 2008ರಂದು ಮೊದಲ ಬಾರಿಗೆ ಈ ದಿನವನ್ನು ಕೇಂದ್ರ ಸರಕಾರ ಆಚರಣೆಗೆ ತಂದಿತ್ತು. ಅಂದಿನಿಂದ ಪ್ರತಿ ವರ್ಷ ಈ ದಿನವನ್ನು (National Girl Child Day 2024) ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವೆಂದು ಆಚರಿಸಲಾಗುತ್ತಿದೆ.